ಹೆರಿಗೆಗೆ 15000 ರೂ. ಲಂಚದ ಬೇಡಿಕೆ ಆರೋಪ: ಗರ್ಭಿಣಿಯನ್ನು ಆಚೆಗೆ ತಳ್ಳಿದ ಸಿಬ್ಬಂದಿ, ಆಸ್ಪತ್ರೆ ಗೇಟ್‌ ಬಳಿಯೇ ಮಗುವಿಗೆ ಜನ್ಮ ನೀಡಿದ ತಾಯಿ

ಉತ್ತರ ಪ್ರದೇಶದ ರಾಯ್‌ಬರೇಲಿಯ ಜಿಲ್ಲಾ ಮಹಿಳಾ ಆಸ್ಪತ್ರೆಯ ಗೇಟ್ ಬಳಿಯೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಅತ್ಯಂತ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ (ಅಕ್ಟೋಬರ್ 3) ತಡರಾತ್ರಿ ಈ ಘಟನೆ ಸಂಭವಿಸಿದ್ದು, ಹೆರಿಗೆ ಮಾಡಿಸಲು ಆಸ್ಪತ್ರೆ ಸಿಬ್ಬಂದಿ ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು ಹಾಗೂ ಹಣ ನೀಡಲು ಸಾಧ್ಯವಾಗದಿದ್ದಾಗ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದರು ಎಂದು ಸಂತ್ರಸ್ತೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆಸ್ಪತ್ರೆಯ ಮುಖ್ಯ ಗೇಟ್ ಬಳಿ ಗರ್ಭಿಣಿ ರಸ್ತೆಯಲ್ಲೇ ಹೆರಿಗೆ ನೋವಿನಿಂದ … Continue reading ಹೆರಿಗೆಗೆ 15000 ರೂ. ಲಂಚದ ಬೇಡಿಕೆ ಆರೋಪ: ಗರ್ಭಿಣಿಯನ್ನು ಆಚೆಗೆ ತಳ್ಳಿದ ಸಿಬ್ಬಂದಿ, ಆಸ್ಪತ್ರೆ ಗೇಟ್‌ ಬಳಿಯೇ ಮಗುವಿಗೆ ಜನ್ಮ ನೀಡಿದ ತಾಯಿ