ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ
ಬೆಂಗಳೂರು: ತನ್ನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ‘ಕೋಮು ದ್ವೇಷ ಹರಡಿದ ಆರೋಪದಡಿ ದಾಖಲಾಗಿರುವ ಎಫ್‌ಐಆರ್ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ರಿಟ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಹರೀಶ್ ಪೂಂಜ ಪರ ಹೈಕೋರ್ಟ್ ವಕೀಲ ಪ್ರಸನ್ನ ದೇಶಪಾಂಡೆ ಅವರು, ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, … Continue reading ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ
Copy and paste this URL into your WordPress site to embed
Copy and paste this code into your site to embed