ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿದ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರ ವಿರುದ್ಧ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. “ಯತ್ನಾಳ್ ಮತ್ತು ಇತರರು ಹಿಂದೂ-ಮುಸ್ಲಿಮರ … Continue reading ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವಹೇಳನ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್