ಗೋವು ಕಳ್ಳಸಾಗಣೆ ಆರೋಪ: ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು!

ಪೊಲೀಸರು ಬಿಡುಗಡೆ ಮಾಡುವ ವಿಡಿಯೊಗಳಲ್ಲಿ ಒಂದೇ ರೀತಿಯ ದೃಶ್ಯಗಳು ಮರುಕಳಿಸುತ್ತವೆ: ಕಾಲಿನ ಕೆಳಭಾಗಕ್ಕೆ ಗುಂಡೇಟು ತಗುಲಿದ ವ್ಯಕ್ತಿಯೊಬ್ಬರು ಕತ್ತಲಿನಲ್ಲಿ ಕುಂಟುತ್ತಾ ಸಾಗುತ್ತಿದ್ದರೆ, ಪೊಲೀಸರು ಅವರನ್ನು ಸುತ್ತುವರಿದು ಕರೆದೊಯ್ಯುತ್ತಾರೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಲ್ಲಿ ಪೊಲೀಸರು ನೂರಾರು ಶಂಕಿತರ ಮೇಲೆ ಇದೇ ಮಾದರಿಯ ಗುಂಡಿನ ದಾಳಿಗಳನ್ನು ನಡೆಸಿದ್ದಾರೆ. ಈ ದಾಳಿಗಳಲ್ಲಿ ಗೋವುಗಳ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಗುರಿಯಾಗಿದ್ದಾರೆ. ಹಿಂದೂ ಧಾರ್ಮಿಕ ನಂಬಿಕೆಗಳಲ್ಲಿ ಬೇರೂರಿರುವ ಗೋಸಂರಕ್ಷಣಾ ಕಾನೂನುಗಳಿಗೆ ನಿಕಟ ಸಂಬಂಧ ಹೊಂದಿರುವ … Continue reading ಗೋವು ಕಳ್ಳಸಾಗಣೆ ಆರೋಪ: ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು!