ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮೋದಿನಗರ ಪ್ರದೇಶದಲ್ಲಿ  ಉಲ್ ಉಸುಲ್ ಮದರಸಾವನ್ನು ಸೋಮವಾರದಂದು ಸಂಪೂರ್ಣವಾಗಿ ಕೆಡವಲಾಗಿದ್ದು, ಇದು ರಾಜ್ಯಾದ್ಯಂತ ವಿವಾದದ ಅಲೆಯನ್ನು ಹುಟ್ಟುಹಾಕಿತು. ಈ ಮದರಸಾವನ್ನು ಪುರಸಭೆಗೆ ಸೇರಿದ ಕೊಳದ ಭಾಗವಾಗಿದ್ದ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆಡಳಿತ ಹೇಳಿಕೊಂಡಿದೆ. ಮಸೀದಿಗಳು ಮತ್ತು ಮದರಸಾಗಳು ಸೇರಿದಂತೆ ಸಾರ್ವಜನಿಕ ಭೂಮಿಯಲ್ಲಿ “ಅಕ್ರಮ ನಿರ್ಮಾಣಗಳು” ಎಂದು ಅಧಿಕಾರಿಗಳು ಹಣೆಪಟ್ಟಿ ಹಚ್ಚುವುದನ್ನೇ ಗುರಿಯಾಗಿಸಿಕೊಂಡು ರಾಜ್ಯ ಸರಕಾರ ನೇತೃತ್ವದ ವ್ಯಾಪಕ ಕಾರ್ಯಾಚರಣೆಯ ಭಾಗವಾಗಿ ಈ ಧ್ವಂಸ ಮಾಡಲಾಗಿದೆ. ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಮದರಸಾವು ಉತ್ತರ … Continue reading ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ