ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ ಮುಷ್ಕರ ನಡೆಸಿದ್ದು, ಇದರ ಪರಿಣಾಮ ವಿಶ್ವಪ್ರಸಿದ್ಧ ಪ್ರವಾಸಿ ತಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಘಟನೆ ಕುರಿತು ಪ್ಯಾರಿಸ್ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ಏನಿದು ವಿವಾದ? ಫ್ರಾನ್ಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಪಿಎಸ್ ಸ್ವಾಮಿನಾರಾಯಣ ದೇವಾಲಯದ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸುಮಾರು 100 ಮಂದಿಯಿದ್ದ ಬಿಎಪಿಎಸ್ ನಿಯೋಗ … Continue reading ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ
Copy and paste this URL into your WordPress site to embed
Copy and paste this code into your site to embed