‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಮಸೀದಿಯನ್ನು “ಅಕ್ರಮ” ಮತ್ತು “ಭೂ ಜಿಹಾದ್”ನ ಭಾಗ ಎಂದು ಕರೆದು ಕೆಡವಲು ಹಿಂದುತ್ವ ಗುಂಪುಗಳು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿವೆ. ತಮ್ಮ ಪ್ರತಿಭಟನೆಯ ಭಾಗವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಸದಸ್ಯರು ಭಾನುವಾರದಂದು ಹತೈ ಖೇಡಾ ಪ್ರದೇಶದ ಮಸೀದಿಯ ಕಡೆಗೆ ಜೆಸಿಬಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಮೆರವಣಿಗೆ ನಡೆಸಿದರು. ಮೂರು ಅಂತಸ್ತಿನ ಮಸೀದಿಯ ಕೆಲವು ಭಾಗಗಳು ನಿರ್ಮಾಣ ಹಂತದಲ್ಲಿವೆ. ಪ್ರತಿಭಟನೆಯ ನಂತರ ಆಡಳಿತವು ಸದ್ಯಕ್ಕೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ. ಭಾನುವಾರ … Continue reading ‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ