ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪ್ರಮಾಣ ಮಾಡುವಂತೆ ಕೇಳಿದ್ದ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ ಅವರು, “ನಾನು ಈಗಾಗಲೇ ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಬೃಹತ್ … Continue reading ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ