ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ : ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಸೋಮವಾರ (ಮಾ.3) ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಶವಂತ ಪ್ರಭು ದೂರಿನಲ್ಲಿ ಏನಿದೆ ? “ಮಂಗಳೂರಿನ ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಭಾನುವಾರ (ಮಾ.2) … Continue reading ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ : ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲು