ಶೃಂಗೇರಿ | ಬಜರಂಗದಳ ಕಾರ್ಯಕರ್ತರಿಂದ ದರ್ಗಾಕ್ಕೆ ಬಂದಿದ್ದವರ ಮೇಲೆ ಹಲ್ಲೆ ಆರೋಪ
ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ಭಾನುವಾರ (ಫೆ.9) ರಾತ್ರಿ ನಡೆದಿರುವುದು ವರದಿಯಾಗಿದೆ ಎಂದು ವಾರ್ತಾ ಭಾರತಿ ಸುದ್ದಿ ಮಾಡಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ. ಕೊಪ್ಪ ಮೂಲದ ಕುಟುಂಬವೊಂದು ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ ಆಗಮಿಸಿದ್ದರು. ಈ ವೇಳೆ ಹರಿಹರಪುರದಲ್ಲಿ ಇವರಿದ್ದ ಕಾರು ಮತ್ತು ಬೈಕೊಂದರ ಮಧ್ಯೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. … Continue reading ಶೃಂಗೇರಿ | ಬಜರಂಗದಳ ಕಾರ್ಯಕರ್ತರಿಂದ ದರ್ಗಾಕ್ಕೆ ಬಂದಿದ್ದವರ ಮೇಲೆ ಹಲ್ಲೆ ಆರೋಪ
Copy and paste this URL into your WordPress site to embed
Copy and paste this code into your site to embed