ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಶ್ರೀರಾಮನನ್ನು ಹೀಯಾಳಿಸಿದ್ದಾರೆ, ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಆ ಮೂಲಕ ಹಿಂದೂಗಳ ಧಾರ್ಮಿಖಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಲೇಖಕ ಕೆ.ಎಸ್ ಭಗವಾನ್‌ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸೋಮವಾರ (ಜೂ.9) ವಜಾಗೊಳಿಸಿದೆ ಎಂದು ವರದಿಯಾಗಿದೆ. ಮೀರಾ ರಾಘವೇಂದ್ರ ಅವರು ಐಪಿಸಿ ಸೆಕ್ಷನ್‌ 298 ಮತ್ತು 505ರ ಅಡಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ … Continue reading ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ