ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಉಪನ್ಯಾಸಕರಿಂದ ಬೆದರಿಕೆ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ಪೋಷಕರನ್ನು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕೌನ್ಸೆಲಿಂಗ್ ನಡೆಸಿ ಧೈರ್ಯ ತುಂಬಿದ್ದಾರೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರನ್ನು ಕಾಲೇಜಿನ … Continue reading ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ