ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ಎರಡು ವಾರಗಳಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ‘ಟ್ರಾವೆಲ್ ವಿತ್ ಜೋ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ ಅವರನ್ನು ಹಿಸಾರ್‌ನ ನ್ಯೂ ಅಗರ್‌ವಾಲ್ ಎಕ್ಸ್‌ಟೆನ್ಶನ್ ಪ್ರದೇಶದಿಂದ ಬಂಧಿಸಲಾಗಿದೆ. ಅವರು ಯೂಟ್ಯೂಬ್‌ನಲ್ಲಿ 3.77 ಲಕ್ಷ ಚಂದಾದಾರರನ್ನು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 1.32 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ … Continue reading ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ