#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್’ಗೆ 4ನೇ ಬೆಳಗು; ಗ್ರೀಸ್ ತೀರದ ಬಳಿ ಡ್ರೋನ್ ಹಾರಾಟ!
ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಮೇಲೆ ಸೋಮವಾರ ತಡರಾತ್ರಿ ಕಣ್ಗಾವಲು ಡ್ರೋನ್ ಕಂಡುಬಂದಿದೆ ಎಂದು ವರದಿಯಾಗಿದೆ. ಈ ಘಟನೆ ಗ್ರೀಕ್ ಪ್ರಾದೇಶಿಕ ಜಲಮಾರ್ಗದಿಂದ 68 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ. ಮದ್ಲೀನ್ ಎಲ್ಲಿದೆ ಎಂದು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು. #AllEyesOnDeck ಹೆಲೆನಿಕ್ ಕೋಸ್ಟ್ ಗಾರ್ಡ್ ಹೆರಾನ್ ಎಂದು ಗುರುತಿಸಲಾದ ಡ್ರೋನ್ ಈಗ ಹಡಗಿನ ಮೇಲಿನಿಂದ … Continue reading #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್’ಗೆ 4ನೇ ಬೆಳಗು; ಗ್ರೀಸ್ ತೀರದ ಬಳಿ ಡ್ರೋನ್ ಹಾರಾಟ!
Copy and paste this URL into your WordPress site to embed
Copy and paste this code into your site to embed