#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ … Continue reading #AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!