‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್ ನಡುವೆ ತಾರಕಕ್ಕೇರಿದ ವಾಗ್ಯುದ್ಧ
ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ. ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು … Continue reading ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್ ನಡುವೆ ತಾರಕಕ್ಕೇರಿದ ವಾಗ್ಯುದ್ಧ
Copy and paste this URL into your WordPress site to embed
Copy and paste this code into your site to embed