ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

“ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ” ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಭಾರತದ ಸ್ಥಳೀಯ ಗೋ ತಳಿಗಳಿಗೆ ತುರ್ತು ರಕ್ಷಣೆ ಮಾಡಬೇಕು. ಎಲ್ಲ ಜಾನುವಾರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದರು. “ದೇಸಿ ಗೋವುಗಳ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ, ಅವುಗಳ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು. ಗೋವು ರಾಷ್ಟ್ರೀಯ ಗುರುತು ಮತ್ತು … Continue reading ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್