ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ

ಕೋಗಿಲು ಬಡಾವಣೆಯಲ್ಲಿ ಜಿಬಿಎ ನಡೆಸಿದ ತೆರವು ಕಾರ್ಯಾಚರಣೆಯಿಂದ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ (ಡಿ.29) ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ಡಿಸೆಂಬರ್ 20ರಂದು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೂ ಮುನ್ನ ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿ, ಸರ್ಕಾರದ ಜಾಗವನ್ನು ತೆರವುಗೊಳಿಸುವಂತೆ ಹೇಳಲಾಗಿತ್ತು. ಆದರೂ, ಅವರು ಖಾಲಿ ಮಾಡಿರಲಿಲ್ಲ. ಹಾಗಾಗಿ, ಅಧಿಕಾರಿಗಳು … Continue reading ಕೋಗಿಲು ಪ್ರಕರಣ | ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ : ಸಿಎಂ ಸಿದ್ದರಾಮಯ್ಯ