‘ಬಡ ಜನರ ಮತದಾನದ ಹಕ್ಕು ಕಿತ್ತುಕೊಳ್ಳುವ ಅಪಾಯವಿದೆ’: ಬಿಹಾರದ ಎಸ್‌ಐಆರ್ ಕುರಿತು ಅಮರ್ತ್ಯ ಸೇನ್ ಕಳವಳ

ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದು, ಈ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ, ಹೆಚ್ಚಿನ ಸಂಖ್ಯೆಯ ಬಡವರು ಮತ್ತು ಅಂಚಿನಲ್ಲಿರುವ ಜನರು ‘ಮತದಾನದಿಂದ ವಂಚಿತರಾಗುವ’ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ನಾಗರಿಕರು ಒದಗಿಸಲು ಸಾಧ್ಯವಾಗದ ದಾಖಲೆಗಳನ್ನು ಕೇಳಿರುವ ಆಡಳಿತ ವ್ಯವಸ್ಥೆಯ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ಸೇನ್ ಪ್ರಶ್ನಿಸಿದ್ದಾರೆ. ಆಡಳಿತಾತ್ಮಕ ಪ್ರಕ್ರಿಯೆಗಳು ಮತ್ತು ಆವರ್ತಕ ಪರಿಷ್ಕರಣೆಗಳು ಅಗತ್ಯ, ಆದರೆ ಇವು ಮೂಲಭೂತ ಹಕ್ಕುಗಳನ್ನು ಬಲಿಕೊಡಬಾರದು ಎಂದು ಅವರು … Continue reading ‘ಬಡ ಜನರ ಮತದಾನದ ಹಕ್ಕು ಕಿತ್ತುಕೊಳ್ಳುವ ಅಪಾಯವಿದೆ’: ಬಿಹಾರದ ಎಸ್‌ಐಆರ್ ಕುರಿತು ಅಮರ್ತ್ಯ ಸೇನ್ ಕಳವಳ