ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಸುದೀರ್ಘ ಕಾಲ ವಿಸ್ಮೃತಿಯೇ ತಾವಾಗಿಹೋಗಿದ್ದ ಈ ದೇಶದ ದೊಡ್ಡ ಸಂಖ್ಯೆಯ ಶೋಷಿತ ಸಮುದಾಯದ ಎದೆಗಳಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿ, ಅರಿವಿನ ದೀಪ ಮತ್ತು ಸಂಘಟನೆಯ ಶಕ್ತಿಗಳನ್ನು ಕೈಗಿತ್ತಿದ್ದು ಬಾಬಾಸಾಹೇಬರು. ಆ ಶಕ್ತಿಗಳೊಂದಿಗೆ ಮುಂದಿನ ದಾರಿ ಹುಡುಕಿಕೊಳ್ಳಿರೆಂದು ಬೀಳ್ಕೊಂಡ ಅದಮ್ಯ ಚೇತನ ಡಾ. ಅಂಬೇಡ್ಕರ್ ಅವರ ಮತ್ತೊಂದು ಜಯಂತಿಯ ಬೆಳಕಿನಲ್ಲಿ ಕೆಲವು ಸಂಗತಿಗಳನ್ನು ದಾಖಲಿಸಬೇಕೆನಿಸಿತು. ಸ್ವಲ್ಪ ಸಮಯದ ಹಿಂದೆ ಅಂಬೇಡ್ಕರ್ ಪರಿಭಾವಿಸಿದ ಭಾರತದ ಬಗ್ಗೆ ಮಾತನಾಡಲಿಕ್ಕಾಗಿ ಟಿಪ್ಪಣಿ ಮಾಡಿಕೊಳ್ಳುತ್ತಾ, ಅವರ ಕೆಲವು ಬರಹಗಳನ್ನು ಮತ್ತೊಮ್ಮೆ ತಿರುವಿ ಹಾಕುತ್ತಿದ್ದಾಗ, ಭಾರತದ … Continue reading ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ