ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್; ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. “ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು … Continue reading ಅಂಬೇಡ್ಕರ್ ಇಡೀ ಜೀವನವನ್ನು ಸಾಮಾಜಿಕ ಹೋರಾಟ-ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ