ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿದ್ದರಾಮಯ್ಯ

ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ, ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ಪೂರ್ವ ದ್ವಾರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ವಾರ್ಷಿಕ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, “ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ, ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ. ಸಂವಿಧಾನದ ಜಾರಿಯನ್ನು ವಿರೋಧಿಸಿದ್ದವರೇ ಈ … Continue reading ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿದ್ದರಾಮಯ್ಯ