ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಹುಸಂಖ್ಯಾತ ಸಮುದಾಯಗಳ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರ ಉದ್ದೇಶ-ಗುರಿ-ಮೌಲ್ಯಗಳು ಒಂದೇ ಆಗಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್ ಮನುಸ್ಮೃತಿ ಮೈಸೂರಿನಲ್ಲಿ ನಡೆದ ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ. ಬಿ.ಆರ್.ಅಂಬೇಡ್ಕರ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ … Continue reading ಅಂಬೇಡ್ಕರ್ ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು – ಮುಖ್ಯಮಂತ್ರಿ ಸಿದ್ದರಾಮಯ್ಯ