ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ
ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ … Continue reading ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ
Copy and paste this URL into your WordPress site to embed
Copy and paste this code into your site to embed