ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ … Continue reading ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್