ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ಗಾಜಾದಿಂದ ಸುಡಾನ್, ಸೊಮಾಲಿಯಾ ಮತ್ತು ಅದರ ಬೇರ್ಪಟ್ಟ ಪ್ರದೇಶವಾದ ಸೊಮಾಲಿಲ್ಯಾಂಡ್‌ಗೆ ಪ್ಯಾಲೆಸ್ತೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಗಳು ಮೂರು ಪೂರ್ವ ಆಫ್ರಿಕಾದ ಸರ್ಕಾರಗಳೊಂದಿಗೆ ಚರ್ಚಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶುಕ್ರವಾರದ ವರದಿಯಲ್ಲಿ ಸುಡಾನ್ ಅಧಿಕಾರಿಗಳು ಅಮೆರಿಕದ ಪ್ರಸ್ತಾವನೆಗಳನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡರೆ, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಅಧಿಕಾರಿಗಳು ಯಾವುದೇ ಸಂಪರ್ಕಗಳ ಬಗ್ಗೆ ತಿಳಿದಿಲ್ಲ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ರಹಸ್ಯ ರಾಜತಾಂತ್ರಿಕ ಉಪಕ್ರಮದ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ … Continue reading ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್