ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು. ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ … Continue reading ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ