ಅಜ್ಮೀರ್ ಉರೂಸ್‌ಗೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ
ಭಾರತದ ಪ್ರಸಿದ್ದ ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾ ಶರೀಫ್‌ನ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸಿದ್ದಾರೆ. ಪ್ರತಿವರ್ಷ ಉರೂಸ್‌ಗೆ ಕೇಂದ್ರ ಸರ್ಕಾರದಿಂದ ಚಾದರ್ ಅರ್ಪಿಸುವುದು ಸಂಪ್ರದಾಯ. ಈ ವರ್ಷ 813ನೇ ಉರೂಸ್ ಸಮಾರಂಭಕ್ಕೆ ಚಾದರ್ ಅರ್ಪಿಸುವ ಮೂಲಕ ಪ್ರಧಾನಿ ಮೋದಿ ಅದನ್ನು ಮುಂದುವರಿಸಿದ್ದಾರೆ. ಈ ಹಿಂದೆ ದೇಶದ ಎಲ್ಲಾ ಪ್ರಧಾನ ಮಂತ್ರಿಗಳು ಅಜ್ಮೀರ್ ದರ್ಗಾದ ಉರೂಸ್‌ಗೆ ಚಾದರ್ ಅರ್ಪಿಸಿದ್ದಾರೆ. 2014ರಲ್ಲಿ ಮೋದಿಯವರು ಪ್ರಧಾನಿಯಾದ ಬಳಿಕವೂ ಆ ಸಂಪ್ರದಾಯ ಮುಂದುವರೆದಿದೆ. ಆದರೆ, … Continue reading ಅಜ್ಮೀರ್ ಉರೂಸ್‌ಗೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed