ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು ವಿಧಿಸಬೇಕು ಎಂದು ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (ಯುಎಸ್‌ಸಿಐಆರ್‌ಎಫ್) ವಾಷಿಂಗ್ಟನ್‌ಗೆ ಭಾರಿ ಒತ್ತಾಯ ಮಾಡಿದೆ. ಭಾರತದಲ್ಲಿ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿರುವುದಕ್ಕೆ ಆರ್‌ಎಸ್‌ಎಸ್ ಮತ್ತು ಅದರ ಸಂಯೋಜಿತ ಸಂಘಟನೆಗಳು … Continue reading ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ
Copy and paste this URL into your WordPress site to embed
Copy and paste this code into your site to embed