ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅಪಮಾನಕರ ಹೇಳಿಕೆಗೆ ಸಂಬಂಧಿಸಿದಂತೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, “ಅಮಿತ್ ಶಾ ಅವರಿಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯವನ್ನು ತ್ಯಜಿಸಿ ರಾಜೀನಾಮೆ ನೀಡಬೇಕು” ಎಂದು ಗುರುವಾರ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವರು, “ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಕೆಲವರಿಗೆ ಫ್ಯಾಶನ್ ಆಗಿದೆ, … Continue reading ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್