Homeಮುಖಪುಟಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

ಅಮಿತ್ ಶಾ ತಮಿಳುನಾಡು ಭೇಟಿ: ಟ್ವಿಟ್ಟರ್‌‌ನಲ್ಲಿ #GoBackAmitShah ಟ್ರೆಂಡ್!

ಇದುವರೆಗೂ 3.25 ಲಕ್ಷ #GoBackAmitShah ಟ್ವೀಟ್‌ಗಳನ್ನು ಮಾಡಲಾಗಿದ್ದು, ಇದರ ಜೊತೆಗೆ #Goback_Mr_420 ಮತ್ತು #Goback_Tadipar ಕೂಡಾ ಟ್ರೆಂಡಿಗ್‌ನಲ್ಲಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನಿಡುತ್ತಿದ್ದು ಟ್ವಿಟ್ಟರ್‌ನಲ್ಲಿ ಕಳೆದ 16 ಗಂಟೆಗಳಿಂದ #GoBackAmitShah ಹ್ಯಾಶ್‌ಟ್ಯಾಗ್ ಟ್ರೆಂಡಿಗ್ ಆಗಿದೆ. ಇದುವರೆಗೂ 3.25 ಲಕ್ಷ #GoBackAmitShah ಟ್ವೀಟ್‌ಗಳನ್ನು ಮಾಡಲಾಗಿದ್ದು, ಇದರ ಜೊತೆಗೆ #Goback_Mr_420 ಮತ್ತು #Goback_Tadipar ಕೂಡಾ ಟ್ರೆಂಡಿಗ್‌ನಲ್ಲಿದೆ. ಈ ಟ್ವೀಟ್‌ಗಳನ್ನು ಹಿಮ್ಮೆಟ್ಟಿಸಲು ಅಮಿತ್‌ ಶಾ ಅಭಿಮಾನಿಗಳು, ಟಿಎನ್ ‌ವೆಲ್ಕಮ್ಸ್ ಅಮಿತ್‌ಶಾ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವಿಟ್ಟರ್‌‌ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ತಮಿಳುನಾಡಿಗೆ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಕೂಡಾ ಗೋಬ್ಯಾಕ್ ಮೋದಿ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು. ಇಂದು ಮಧ್ಯಾಹ್ನ 1.40 ಕ್ಕೆ ಚೆನ್ನೈ ಹಳೆಯ ವಿಮಾನ ನಿಲ್ದಾಣಕ್ಕೆ ಅಮಿತ್‌ ಶಾ ಆಗಮಿಸಲಿದ್ದಾರೆ.ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಅಮಿತ್‌ ಶಾ ಭೇಟಿ ಮಹತ್ವದ್ದಾಗಿದೆ.

ಇದನ್ನೂ ಓದಿ: ಅಮಿತ್ ಶಾ ಸುಳ್ಳು ಹೇಳಿದ್ದಾರೆ: ಪ್ರೊ.ಸೈಫುದ್ದೀನ್ ಸೋಜ್

ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರೊಂದಿಗೆ ರಾಜ್ಯ ಕಾರ್ಯಗಳ ಕುರಿತು ಮತ್ತು ಬಿಜೆಪಿಯೊಂದಿಗೆ ಮುಂಬರುವ ಚುನಾವಣೆಯ ಕುರಿತು ಸಮಾಲೋಚನಾ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಅಮಿತ್ ಷಾ ಭೇಟಿಗೆ ಮುನ್ನ ಎಐಎಡಿಎಂಕೆ ಜಿಲ್ಲಾ ಕಾರ್ಯದರ್ಶಿಗಳು, ವಲಯ ನಾಯಕರು ಮತ್ತು ಮಂತ್ರಿಗಳ ಸಭೆ ನಿನ್ನೆ ಚೆನ್ನೈನಲ್ಲಿ ನಡೆದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಬೇಕೆ ಮತ್ತು ಅಮಿತ್ ಶಾ ಅವರೊಂದಿಗೆ ಏನು ಮಾತನಾಡಬೇಕು ಎಂಬ ಬಗ್ಗೆ ಸಭೆಯಲ್ಲಿ ಮುಖ್ಯಮಂತ್ರಿ ಪಳನಿಸಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರನ್ನು ಸಮಾಲೋಚಿಸಲಾಗಿದೆ ಎಂದು ತಿಳಿದುಬಂದಿದೆ.

ಅಮಿತ್‌ ಶಾ ಆಗಮನವನ್ನು ವಿರೋಧಿಸಿ #GoBackAmitShah ಟ್ರೆಂಡ್‌‌ನಲ್ಲಿದ್ದು, ಇದರ ಜೊತೆಗೆ #Goback_Mr_420 ಮತ್ತು #Goback_Tadipar ಕೂಡಾ ಟ್ರೆಂಡಿಗ್‌ನಲ್ಲಿದೆ.

ಇದನ್ನೂ ಓದಿ: ಅಮಿತ್ ಶಾ ಪ್ರೊಫೈಲ್‌ ಚಿತ್ರ ಡಿಲೀಟ್ ಮಾಡಿ, ಅಜಾಗರೂಕ ದೋಷ ಎಂದ ಟ್ವಿಟರ್‌!

ಇದನ್ನೂ ಓದಿ:ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...