ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ. ಮುಖ್ಯವಾಗಿ ರಾಹುಲ್ ಗಾಂಧಿಯವರು ಈ ವಿಚಾರವಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸಭೆಗಳಲ್ಲಿ ರೆಸಿಡೆನ್ಸಿಯಲ್ ಡಾಕ್ಯುಮೆಂಟ್ ನೀಡಬೇಕೆಂದು ಮುಖ್ಯಮಂತ್ರಿಗಳು ಈಗಾಗಲೇ ಸೂಚಿಸಿದ್ದಾರೆ ಎಂದು ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್ ಭರವಸೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ … Continue reading ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್