ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

‘ಕರ್ನಾಟಕದ ಬಜೆಟ್‌ ಕುರಿತು ಬಿಜೆಪಿ ಟೀಕೆಗಳನ್ನು ನೋಡಿದರೆ ಬೇಸರವಾಗುತ್ತದೆ. ಆರ್ಥಿಕ ವಿದ್ಯಮಾನ, ಅಭಿವೃದ್ಧಿ ಬಗ್ಗೆ ಮಾತನಾಡದೆ; ಅದನ್ನು ಮುಸ್ಲಿಂಲೀಗ್ ಬಜೆಟ್ ಹಾಗೂ ಹಲಾಲ್ ಬಜೆಟ್ ಎನ್ನುತ್ತಿದ್ದಾರೆ. ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ’ ಎಂದು ಆರ್ಥಿಕ ತಜ್ಞರಾದ ಪ್ರೊ. ಟಿ.ಆರ್‌.ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಮಾತನಾಡಿದ ಅವರು, “ಬಜೆಟ್‌ನಲ್ಲಿರುವ ಉದ್ಯೋಗ, ತೆರಿಗೆ, ಆಹಾರ ಹಾಗೂ ಕೃಷಿ ಸಂಬಂಧಿಸಿದ ವಿಷಯಗಳ ಬಗ್ಗೆ … Continue reading ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್