ಭೀಮಾ ಕೋರೆಗಾಂವ್ ಪ್ರಕರಣದಿಂದ ಕೈಬಿಡುವಂತೆ ಬಾಂಬೆ ಹೈಕೋರ್ಟ್‌ಗೆ ಆನಂದ್ ತೇಲ್ತುಂಬ್ಡೆ ಅರ್ಜಿ

ದಲಿತ ಹಕ್ಕುಗಳ ಕಾರ್ಯಕರ್ತ, ಚಿಂತಕ ಆನಂದ್ ತೇಲ್ತುಂಬ್ಡೆ ಅವರು, 2018 ರ ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿನ ಪಾತ್ರಕ್ಕಾಗಿ ತಮ್ಮ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಮೇ 2024 ರಲ್ಲಿ ಪ್ರಕರಣದಿಂದ ಬಿಡುಗಡೆಗಾಗಿ ಅವರ ಮನವಿಯನ್ನು ತಿರಸ್ಕರಿಸಿತ್ತು. ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ತೇಲ್ತುಂಬ್ಡೆ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಗುರುವಾರ ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ಎಂಎಸ್ ಮೋದಕ್ ಅವರ ಪೀಠದ ಮುಂದೆ … Continue reading ಭೀಮಾ ಕೋರೆಗಾಂವ್ ಪ್ರಕರಣದಿಂದ ಕೈಬಿಡುವಂತೆ ಬಾಂಬೆ ಹೈಕೋರ್ಟ್‌ಗೆ ಆನಂದ್ ತೇಲ್ತುಂಬ್ಡೆ ಅರ್ಜಿ