ಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ!

ಡಿಸೆಂಬರ್ 3, 2024ರಂದು ದಕ್ಷಿಣ ಕೊರಿಯಾದಲ್ಲಿ ಏಕಾಏಕಿ ‘ತುರ್ತು ಮಿಲಿಟರಿ ಆಡಳಿತ’ ಘೋಷಣೆ ಮಾಡಿದ ಬಳಿಕ ಉಂಟಾಗಿರುವ ರಾಜಕೀಯ ಅರಾಜಕತೆ, ದಿನಕ್ಕೊಂದು ಬೆಳವಣಿಗೆಗೆ ಕಾರಣವಾಗುತ್ತಿದೆ. ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಡಿ.3 ಮಂಗಳವಾರ ಸಂಜೆ (ಭಾರತೀಯ ಕಾಲಮಾನ ಸಂಜೆ 6.57 ನಿಮಿಷ) ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. … Continue reading ಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ!