ಆಂಧ್ರಪ್ರದೇಶ| ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ‘ಲೈಂಗಿಕ ದೌರ್ಜನ್ಯ’ಕ್ಕೆ ಸಂಬಂಧಿಸಿದ ಪ್ರಕರಣವು ಯಾರೂ ಊಹಿಸದ ತಿರುವು ಪಡೆದುಕೊಂಡಿದೆ. ಪೋಕ್ಸೋ ಪ್ರಕರಣದ ಆರೋಪಿ ನಾರಾಯಣ ರಾವ್ ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಆತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಗುರುವಾರ ಬೆಳಿಗ್ಗೆ ಟುನಿ ಪಟ್ಟಣದ ಹೊರವಲಯದಲ್ಲಿರುವ ಕೊಮಟಿಚೆರುವು ಕೆರೆಯಿಂದ ಪೊಲೀಸರು ನಾರಾಯಣ ರಾವ್ ಅವರ ಶವವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕರೆದೊಯ್ಯಲಾಗುತ್ತಿತ್ತು. ಮಾರ್ಗಮಧ್ಯೆ, ಶೌಚಕ್ಕೆ ಹೋಗಬೇಕಾಗಿರುವುದರಿಂದ ವಾಹನ ನಿಲ್ಲಿಸುವಂತೆ ಆರೋಪಿ ಪೊಲೀಸರನ್ನು … Continue reading ಆಂಧ್ರಪ್ರದೇಶ| ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿ