ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಂಗಾಧರ ನೆಲ್ಲೂರು ಕ್ಷೇತ್ರದ ಶ್ರೀರಂಗರಾಜಪುರಂನ ಎರ್ರಿಕೊಂಟಾದಲ್ಲಿ ಬಡವರು ನಿರ್ಮಿಸಿರುವ ಮನೆಗಳ ಮೇಲೆ ಸಮ್ಮಿಶ್ರ ಸರ್ಕಾರದ ನಾಯಕರು ಮತ್ತು ಸರ್ಕಾರಿ ಶಾಲಾ ಶಿಕ್ಷಕಿಯ ದೃಷ್ಟಿ ನೆಟ್ಟಿದ್ದು, ಅವರ ಕುಟುಂಬದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ದೌರ್ಜನ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ  ಬಗ್ಗೆ ತೆಲುಗಿನ ‘ಸಾಕ್ಷಿ’ ನ್ಯೂಸ್‌ ಪೋರ್ಟಲ್‌ ವರದಿ ಮಾಡಿದೆ. ಸ್ಥಳೀಯರ ಪ್ರಕಾರ, ದಲಿತರಿಗೆ ಮನೆಗಳಿಲ್ಲದ ಕಾರಣ ಕಳೆದ 20 ವರ್ಷಗಳಿಂದ ಎರ್ರಿಕೊಂಟಾದಲ್ಲಿ 10 ಕುಟುಂಬಗಳು ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಸರ್ಕಾರಿ … Continue reading ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ