ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ದಲಿತ ಯುವಕ ಪುಲಿ ಸಾಗರ್ ವಿರುದ್ಧ ಆಂಧ್ರಪರ್ದೇಶದ ರಾಜಮಹೇಂದ್ರವರಂ ಪೊಲೀಸರ ದೌರ್ಜನ್ಯದ ಬಗ್ಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿಯೋಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಸಂಸದರಾದ ಎಂ ಗುರುಮೂರ್ತಿ, ಗೊಲ್ಲ ಬಾಬು ರಾವ್, ಪಿಲ್ಲಿ ಸುಭಾಷ್ ಚಂದ್ರ ಬೋಸ್ ಮತ್ತು ಮಾಜಿ ಸಂಸದರಾದ ಮಾರ್ಗಣಿ ಭರತ್ ಮತ್ತು ಗೋರಂಟ್ಲ ಮಾಧವ್ ಸೇರಿದಂತೆ ವೈಎಸ್‌ಆರ್‌ಸಿಪಿ ನಾಯಕರ ನಿಯೋಗವು ರಾಷ್ಟ್ರೀಯ ಎಸ್‌ಸಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನಾ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷೆ ವಿಜಯ … Continue reading ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು