ಆಂಧ್ರಪ್ರದೇಶದಲ್ಲಿ ಮರ್ಯಾದೆಗೇಡು ಹತ್ಯೆ ಶಂಕೆ; ಅಂತಧರ್ಮೀಯ ವಿವಾಹವಾಗಿದ್ದ ಯುವತಿ ಶವವಾಗಿ ಪತ್ತೆ

ಅನ್ಯಧರ್ಮೀಯ ಯುವಕನ ಪ್ರೀತಿಗೆ ಪೋಷಕರು ವಿರೋಧಿಸಿದ್ದು, ಊರು ತೊರೆದು ವಿವಾಹವಾಗಿದ್ದ ಯುವತಿಯೊಬ್ಬಳ ಮೃತದೇಹ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ವಿರೋಧದ ನಡುವೆಯೂ ವಿವಾಹವಾಗಿದ್ದ ಕಾರಣಕ್ಕಾಗಿ ಆಕೆಯನ್ನು ಪೋಷಕರೇ ಹತ್ಯೆ (ಮರ್ಯಾದೆಗೇಡು ಹತ್ಯೆ) ಮಾಡಿರಬಹುದು ಎಂದು ಶಂಕಿಸಲಾಗಿದೆ. ಚಿತ್ತೂರು ಜಿಲ್ಲೆಯ ಯಾಸ್ಮಿನ್ ಬಾನು ಎಂಬಾಕೆ ಕಳೆದ ಕಳೆದ ನಾಲ್ಕು ವರ್ಷಗಳಿಂದ ಹಿಂದು ಯುವಕ ಸಾಯಿ ತೇಜ ಎಂಬಾತನನ್ನು ಪ್ರೀತಿಸುತ್ತಿದ್ದರು. ಆದರೆ ಇದಕ್ಕೆ ಬಾನು ಅವರ ಕುಟುಂಬದಿಂದ ವಿರೋಧವಿತ್ತು. ಹೀಗಾಗಿ, ಅವರು ಇದೇ ವರ್ಷದ ಫೆಬ್ರವರಿಯಲ್ಲಿ ಮನೆ ತೊರೆದು, ಯುವಕನೊಂದಿಗೆ ವಿವಾಹವಾಗಿದ್ದರು. … Continue reading ಆಂಧ್ರಪ್ರದೇಶದಲ್ಲಿ ಮರ್ಯಾದೆಗೇಡು ಹತ್ಯೆ ಶಂಕೆ; ಅಂತಧರ್ಮೀಯ ವಿವಾಹವಾಗಿದ್ದ ಯುವತಿ ಶವವಾಗಿ ಪತ್ತೆ