ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ಉದ್ಯೋಗ ನೀಡುವುದಾಗಿ ವಂಚಿಸಿದ ನೆಪದಲ್ಲಿ ಮೂವರು ಯುವಕರು ದಲಿತ ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಪ್ರಧಾನ ಕಚೇರಿಯಾದ ಅಮಲಪುರಂನಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅಮಲಪುರಂ ಪಟ್ಟಣ ಪೊಲೀಸರು ಈಗಾಗಲೇ ಎಸ್‌ಸಿ ಮತ್ತು ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ತಿಂಗಳ 19 ರಂದು, ಐನವಿಲ್ಲಿ ಮಂಡಲದ ವೇಲುವಲಪಲ್ಲಿಯ ದಲಿತ ದೋನಿಪತಿ ಮಹೇಶ್ವರ … Continue reading ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು