ಆಂಧ್ರ ಪ್ರದೇಶ | ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ : ಕನಿಷ್ಠ 9 ಮಂದಿ ಸಾವು
ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕಾರ್ತಿಕಮಾಸದ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಗಳು ಹೇಳಿವೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ … Continue reading ಆಂಧ್ರ ಪ್ರದೇಶ | ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ : ಕನಿಷ್ಠ 9 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed