ಆಂಧ್ರಪ್ರದೇಶ| ಮೂರು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಭೀಕರ ಕೊಲೆ

ಆಂಧ್ರಪ್ರದೇಶದ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಮೂರು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಾಲಕಿ ತನ್ನ ಹೆತ್ತವರೊಂದಿಗೆ ಹಳ್ಳಿಯಲ್ಲಿ ಸಂಬಂಧಿಕರ ಮದುವೆಗೆ ಹೋಗುತ್ತಿದ್ದಾಗ ಈ ದುರಂತ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೇ 24 ರಂದು ಕಡಪ ಜಿಲ್ಲೆಯಲ್ಲಿ ಕೋಪಗೊಂಡ ಗ್ರಾಮಸ್ಥರು ಡಿ ರಹಮತುಲ್ಲಾ ಎಂಬ ಅತ್ಯಾಚಾರ ಆರೋಪಿಯ ಮನೆಯನ್ನು ಕೆಡವಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ, ಆರೋಪಿಯು ಬಾಲಕಿಯನ್ನು ಬಾಳೆಹಣ್ಣು ನೀಡುವುದಾಗಿ ಆಮಿಷವೊಡ್ಡಿ, … Continue reading ಆಂಧ್ರಪ್ರದೇಶ| ಮೂರು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಭೀಕರ ಕೊಲೆ