ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ
ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್ ಚಂದ್ರ ಪುನೇಠಾ ಅವರು ಆದೇಶಿಸಿದ್ದಾರೆ. ಪುನೇಠಾ ಅವರು ಬುಧವಾರ (ಅ.21) ತಡರಾತ್ರಿ ಹೊರಡಿಸಿದ ಆದೇಶದಲ್ಲಿ, ಅಕ್ಟೋಬರ್ 22ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರು ಅಥವಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವರದಿಗಳನ್ನು ಪಡೆದ ನಂತರ ಚುನಾವಣೆಗಳ ಕುರಿತು ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ … Continue reading ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed