ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ಆಂಧ್ರಪ್ರದೇಶದ ಎಸ್‌.ವಿ.ವೆಟರ್ನರಿ ವಿಶ್ವವಿದ್ಯಾಲಯದ ಡೈರಿ ಟೆಕ್ನಾಲಜಿ ಕಾಲೇಜಿನಲ್ಲಿ ದಲಿತ ಸಹಾಯಕ ಪ್ರಾಧ್ಯಾಪಕ ಡಾ. ರವಿ ಅವರ ಕಚೇರಿಯಿಂದ ಪ್ರಾಚಾರ್ಯರು ಕುರ್ಚಿಯನ್ನು ತೆಗೆದುಹಾಕಿದ ಘಟನೆ ವರದಿಯಾಗಿದೆ. ಇದರ ಪರಿಣಾಮವಾಗಿ ಪ್ರಾಧ್ಯಾಪಕರು ನೆಲದ ಮೇಲೆ ಕುಳಿತು ಕೆಲಸ ಮಾಡುವಂತಾಗಿದ್ದು,   ಇದು ಜಾತಿ ತಾರತಮ್ಯದ ಪ್ರಕರಣ ಎಂದು ಹಲವರು ಆರೋಪಿಸಿದ್ದಾರೆ. ಕಳೆದ ಗುರುವಾರ (ಜೂ.19) ಕಾಲೇಜಿನಿಂದ ರಜೆ ತೆಗೆದುಕೊಂಡಿದ್ದ ಡಾ.ರವಿಯವರು ಶುಕ್ರವಾರ ಕಾಲೇಜಿಗೆ ಮರಳಿ ಬಂದಾಗ ತಮ್ಮ ಕೊಠಡಿಯಲ್ಲಿ ಕುರ್ಚಿ ಇಲ್ಲದಿರುವುದು ಕಂಡುಬಂದಿತ್ತು. ಅಸೋಸಿಯೇಟ್ ಡೀನ್ ರವೀಂದ್ರ ರೆಡ್ಡಿ ಅವರು ಕೊಠಡಿಯನ್ನು … Continue reading ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ