ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ: ತ್ರಿಪುರಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಮೇಣದಬತ್ತಿ ಮೆರವಣಿಗೆ
ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ ಖಂಡಿಸಿ ತ್ರಿಪುರಾದಲ್ಲಿ ಪ್ರತಿಭಟನೆಗಳು, ಮೇಣದಬತ್ತಿ ಜಾಗೃತಿ ಮುಂದುವರೆದಿದೆ. ಹತ್ಯೆ ಸಂಬಂಧ ಪೊಲೀಸರು ಆರಂಭದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿ ವಿಫಲರಾಗುವ ಮೂಲಕ ಅಪರಾಧದ ಸಾಕ್ಷಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಅಖಿಲ ಭಾರತ ಚಕ್ಮಾ ವಿದ್ಯಾರ್ಥಿ ಸಂಘ ಹೇಳಿದೆ. ಡಿಸೆಂಬರ್ 26 ರಂದು ಜನಾಂಗೀಯ ಹೇಳಿಕೆಗಳನ್ನು ವಿರೋಧಿಸಿದ ನಂತರ ಡೆಹ್ರಾಡೂನ್‌ನಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ 24 ವರ್ಷದ ವಿದ್ಯಾರ್ಥಿ ಅಂಜೆಲ್ ಚಕ್ಮಾ ಸಾವಿನ ವಿರುದ್ಧ ತ್ರಿಪುರಾದ ಹಲವಾರು ಪ್ರದೇಶಗಳಲ್ಲಿ ಮೇಣದಬತ್ತಿ ಜಾಗೃತಿ, ರ‍್ಯಾಲಿಗಳು … Continue reading ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ: ತ್ರಿಪುರಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಮೇಣದಬತ್ತಿ ಮೆರವಣಿಗೆ
Copy and paste this URL into your WordPress site to embed
Copy and paste this code into your site to embed