ಅನಿತಾ-ಮನೋಜ್‌ರ ‘ಸಂವಿಧಾನ ಸಾಕ್ಷಿ’ ಮದುವೆ: ಬುದ್ದ, ಅಂಬೇಡ್ಕರ್, ಸೂರ್ಯರ ಆಶೀರ್ವಾದ ನಿಮ್ಮ ಬದುಕಿಗೆ ಇದೆ-ಡಾ.ವಿದ್ಯಾಕುಮಾರಿ

ಗಂಡ-ಹೆಂಡತಿಯಾದವರು ಬದುಕಿನೊಳಗಡೆ ಒಬ್ಬರಿಗೊಬ್ಬರು ಹೆತ್ತವರ ಸ್ಥಾನವನ್ನು ತುಂಬಿಕೊಳ್ಳಬೇಕು: ಡಾ.ವಿಜಯಮ್ಮ ಹೊರಗಿನ ಸಮಾಜಕ್ಕೆ ಸರಳ ಮದುವೆ ಕುರಿತು ಎಚ್ಚರಿಕೆ ಮೂಡಿಸುವ ಕೆಲಸ ಮಾಡಬೇಕಿದೆ: ವೀರಸಂಗಯ್ಯ ಬದುಕಿನ ಹೋರಾಟವನ್ನು ಮುಂದುವರೆಸಿ, ಸಮಾಜದಲ್ಲಿರುವ ಕೆಟ್ಟ ಶಕ್ತಿಗಳ ವಿರುದ್ಧ ಹೋರಾಡಿ: ಪ್ರೊ.ನಗರಗೆರೆ ರಮೇಶ್ ಬೆಂಗಳೂರು: ಬೆಂಗಳೂರಿನ ಅಂಜನಾನಗರದಲ್ಲಿರುವ ಸ್ಫೂರ್ತಿಧಾಮದಲ್ಲಿ ಇಂದು (ಆ. 24) ಅನಿತಾ ಮತ್ತು ಮನೋಜ್ ಅವರ ವಿವಾಹ ಸಮಾರಂಭವು ಯಾವುದೇ ರೀತಿಯ ಆಡಂಬರವಿಲ್ಲದೆ, ‘ಸಂವಿಧಾನ ಸಾಕ್ಷಿ’ಯಾಗಿ ಅತ್ಯಂತ ಸರಳವಾಗಿ ನೆರವೇರಿತು. ಈ ವಿಶಿಷ್ಟ ಮದುವೆಯು ಕೇವಲ ಒಂದು ವೈಯಕ್ತಿಕ ಘಟನೆಯಾಗಿರದೆ, … Continue reading ಅನಿತಾ-ಮನೋಜ್‌ರ ‘ಸಂವಿಧಾನ ಸಾಕ್ಷಿ’ ಮದುವೆ: ಬುದ್ದ, ಅಂಬೇಡ್ಕರ್, ಸೂರ್ಯರ ಆಶೀರ್ವಾದ ನಿಮ್ಮ ಬದುಕಿಗೆ ಇದೆ-ಡಾ.ವಿದ್ಯಾಕುಮಾರಿ