ಅಂಕಿತಾ ಭಂಡಾರಿ ಕೊಲೆ ಪ್ರಕರಣ : ರಾಜ್‌ಘಾಟ್‌ನಲ್ಲಿ ಧರಣಿ ಕುಳಿತಿದ್ದ ಪೋಷಕರನ್ನು ತೆರವುಗೊಳಿಸಿದ ಪೊಲೀಸರು

ಉತ್ತರಾಖಂಡದ ರೆಸಾರ್ಟ್‌ನಲ್ಲಿ ಕೊಲೆಯಾದ ಯುವತಿ ಅಂಕಿತಾ ಭಂಡಾರಿ ಪೋಷಕರು ನ್ಯಾಯಕ್ಕಾಗಿ ತಮ್ಮ ಹೋರಾಟ ಮುಂದುವರಿಸಿದ್ದು, ಬುಧವಾರ (ನ.4) ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಗಾಂಧಿ ಸ್ಮಾರಕದ ಸಾರ್ವಜನಿಕ ದ್ವಾರದ ಬಳಿ ಧರಣಿ ಕುಳಿತಿದ್ದ ಅವರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸಿದ್ದಾರೆ. ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದನ್ನು ವಿರೋಧಿಸಿ ಅಂಕಿತಾ ಪೋಷಕರು ಅ.14ರಂದು ಇಂಡಿಯಾ ಗೇಟ್ ಬಳಿ ಆಹೋರಾತ್ರಿ ಧರಣಿ ನಡೆಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ … Continue reading ಅಂಕಿತಾ ಭಂಡಾರಿ ಕೊಲೆ ಪ್ರಕರಣ : ರಾಜ್‌ಘಾಟ್‌ನಲ್ಲಿ ಧರಣಿ ಕುಳಿತಿದ್ದ ಪೋಷಕರನ್ನು ತೆರವುಗೊಳಿಸಿದ ಪೊಲೀಸರು