ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಗೆ ಮಹಿಳಾ ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್‌ ಶನಿವಾರ (ಡಿ.28) ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ನ್ಯಾಯಮೂರ್ತಿ ವಿ.ಲಕ್ಷ್ಮಿನಾರಾಯಣನ್ ಅವರ ರಜಾಕಾಲದ ಪೀಠವು, ಪ್ರಕರಣದ ಎಫ್‌ಐಆರ್ ಪ್ರತಿ ಸೋರಿಕೆಗೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ. ಸಂತ್ರಸ್ತೆಗೆ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸುವಂತೆ … Continue reading ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ