ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ (ಜೂನ್2) ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ದೆಹಲಿಯಲ್ಲಿ ಭೇಟಿಯಾದ ಅಣ್ಣಾಮಲೈ, ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿಗಳು ಹೇಳಿವೆ. ಈ ಮೂಲಕ ಸುಮಾರು 6 ವರ್ಷಗಳ ಬಿಜೆಪಿ ಜೊತೆಗಿನ ಸಂಬಂಧವನ್ನು ಅಣ್ಣಾಮಲೈ ಕಡಿದು ಕೊಂಡಂತಾಗಿದೆ. … Continue reading ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ