ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೂತ್ ಮಟ್ಟದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಅವರು ಈ ನಿರ್ಧಾರ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. 30 ವರ್ಷದ ಬೂತ್ ಮಟ್ಟದ ಅಧಿಕಾರಿ ಉಮೇಶ್ ಎಂದು ಗುರುತಿಸಲಾಗಿದ್ದು, ಅವರು ಅಟಾರಿಯಾ ಪಟ್ಟಣದಲ್ಲಿ ವಾಸಿಸುತ್ತಿದ್ದರು. ದರಿಯಾಪುರ ಪೂರ್ವ-ಮಾಧ್ಯಮಿಕ ಶಾಲೆಯಲ್ಲಿ ಬೋಧಕರಾಗಿ ಕೆಲಸ ಮಾಡುತ್ತಿದ್ದರು. ಉಮೇಶ್ ಆತ್ಮಹತ್ಯೆ ಮಾಡಿಕೊಂಡಾಗ ತನ್ನ ಕೋಣೆಯಲ್ಲಿ ಒಬ್ಬಂಟಿಯಾಗಿದ್ದರು ಎಂದು ಅಟಾರಿಯಾ ಪೊಲೀಸ್ ಠಾಣೆಯ ಉಸ್ತುವಾರಿ … Continue reading ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ